..
kruti: tandevaradagopala vittala (ಪ್ರಹ್ಲಾದಗೌಡರು)
ನಿಂತ ಕಾರಣ ಪೇಳು ಹಣುಮಂತರಾಯಾ ಪ
ಶಾಂತನಾಗಿ ವಿಶ್ರಾಂತಿಯಗೋಸುಗಕಂತುಪಿತನ ಮಹಮಂತ್ರವ ಜಪಿಸುತಅ.ಪ.
ದಾಶರಥಿಯ ದೂತಾ ದಶಮುಖಪುರವಸ್ವಾಹೇಶಗೆ ದಾತಾ ಗುರುತು ಕೊಟ್ಟು ದಾತನ ಎದುರಿಗೆ ಬಂದು1
ಶಂಖ ಕುಲದಲಿ ಜನಿಸಿ ನಿಃಶಂಖದಿ ಖಳರನು ವರಿಸಿ ಶಂಕರಾದಿನುತ ಪದ ಶಂಬಧರನ ಕಾಜಲ್ಕದಿ ಸ್ಮರಿಸುತ 2
ಮೂರನೇ ರೂಪವ ಧರಿಸಿ ಧರೆಯೊಳು ಬಂದು ಅವತರಿಸಿ ಬೋಧಿಸಿ ಮಾರ್ಗವ ತೋರಿಸಿ ತಂದೆವರದಗೋಪಾಲವಿಠ್ಠಲನಸೇವಿಸಿ 3
***