Showing posts with label ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು vijaya vittala. Show all posts
Showing posts with label ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು vijaya vittala. Show all posts

Wednesday, 16 October 2019

ನಿತ್ಯ ಪಾಡಿದವರ ಪ್ರಾಣ ಮಾಡು ಕಾರುಣ್ಯವ ಮಾತಾಡು ankita vijaya vittala

ವಿಜಯದಾಸ
ನಿತ್ಯ ಪಾಡಿದವರ ಪ್ರಾಣ
ಮಾಡು ಕಾರುಣ್ಯವ ಮಾತಾಡು ಮನ್ನಿಸಿ
ರೂಢಿಯೊಳಗೆ ನಿನಗೀಡುಗಾಣೆನೊ ಕರ
ಪಿಡಿವ ತಾರಾಕ್ಷರೂಢ ವೆಂಕಟರಾಯ ಪ

ಯೋನಿ ಮೊಗದಿಂದ ವೃದ್ಧ
ಹಾನಿ ದೇಹವ ತೆತ್ತು. ನಾನು ನಿನ್ನದು ಎಂದು
ಹೀನ ಮತಿಯಿಂದಪಮಾನಕೊಳಗಾಗಿ
ಏನು ಕಾಣದೆ ಪಾಪ ಕಾನನದೊಳು ಬಿದ್ದು
ಙÁ್ಞನರಹಿತನಾದೆ ಕಾಣೆ ಲಾಭಕೆ ಮದ್ದು-
ನೀಯಳ ಕಳಕೊಂಡ ಮಾನವನಂತೆ ನಿತ್ರಾಣಗೆಟ್ಟೆನೊ ಈ
ಕ್ಷೋಣಿಯೊಳಗೆ ಪುಟ್ಟಿದಾಗ ವಿನೋದಿಯೆ ನೀನೆ ಗತಿ ಎಂದು 1

ನಿತ್ಯ ನಿನ್ನ ನಂಬಿದೆ
ಬೆಚ್ಚಿಸಲಾರೆ ಬಲು ಅರ್ಚನೆ ಬಗೆಯಿಂದ
ಮುಚ್ಚಿದಾವರ್ಕ ದೇಹ ಬಿಚ್ಚಿಯಿಟ್ಟು ದೇವಾ
ಅಚ್ಚನಾಗ್ರಹದಿಂದ ಅಚ್ಯುತಾ ಶರಣೆಂದು
ಅಚ್ಯುತಾ ಅಚ್ಯುತಾ ಚಚ್ಚರಾ ನಾಮಗಳುಚ್ಚರಿಸುವ ಧ್ಯಾನ
ಬಿಚ್ಚದೆ ಒದಗಲಿ ಇಚ್ಛಾಕ ಮೂರುತಿ 2

ಧನ್ಯ ಸ್ವಾಮಿ ಕಾಸಾರಾಪುಣ್ಯ ಕಾನನವಾಸಾರಣ್ಯಗಳೆಲ್ಲಾದಿ ಅಲ್ಲ
ನಿನ್ನ ಭಕ್ತರ ಕುಲಕೆ ಮಾನ್ಯರಹಿತನೆ ತಾ-
ಮದನ ಲಾ-
ವಣ್ಯ ಕ್ಷೀರವಾರಿಧಿ ಕನ್ಯ ಭೂ ಸತಿಪತಿ
ಶೂನ್ಯ ನೀನೆಲೊ ದುರಿತಾ-
ಸಿರಿ ವಿಜಯವಿಠ್ಠಲ ಹಿ-
ರಣ್ಯೋದರ ಪಿತ ಸನ್ಯಾಯದಿಂದಲಿ 3
**********