Showing posts with label ನಿತ್ಯ ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ vijaya vittala. Show all posts
Showing posts with label ನಿತ್ಯ ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ vijaya vittala. Show all posts

Wednesday, 16 October 2019

ನಿತ್ಯ ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ ankita vijaya vittala

ವಿಜಯದಾಸ

ನಿತ್ಯ ಪ

ಸಂಸಾರವೆ ಸುಖವೆಂದು ಹಾರಯಿಸಿ ಬಾಳುವಾ |
ನರನ ಉದ್ಧಾರ ಮಾಡುವುದು ಅ.ಪ

ಕಂಗಳಿಂದಲಿ ಪರರ ಮನೆಯ ಅಂಗನೆಯರ ನೋಡಿ
ಅಂಗಸಂಗವ ಬಯಸಿ ಪಾಪಕ್ಕೆ ಹಿಂಗದೆ ಗುರಿಯಾದೆ 1

ಸಂಹ್ವತಿಯ ಮೆದ್ದು ಪುಣ್ಯದಾ ಗಹ್ವರವು ಮರಿಯದೆ 2

ನಾಸಿಕಕೊನೆಯಿಂದ ಅನರ್ಪಿತÀ ವಾಸನೆ ಕೈಕೊಂಡು
ಲೇಸಾಗಿ ಮನವುಬ್ಬಿ ನಲಿವುತ ದೇಶದೊಳಗೆ ಮೆರೆದೆ 3

ಮುಪ್ಪಾಗುವತನಕ ಸುಖದಲ್ಲಿ ಅಪ್ಪಿದೆ ನಾರಿಯರ
ಒಪ್ಪಿದ ಧರ್ಮಗಳ ಖಳರಿಗೆ ಒಪ್ಪಿಸಿದೆನೊ ಹರಿಯೇ 4

ಕೆಟ್ಟು ಪೋಗುವೆನೆಯ್ಯಾ ವಿಜಯವಿಠ್ಠಲ ನೀನೆ 5
***********