Showing posts with label ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು tandevaradagopala vittala. Show all posts
Showing posts with label ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು tandevaradagopala vittala. Show all posts

Thursday, 5 August 2021

ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು ankita tandevaradagopala vittala

 ..

kruti: tandevaradagopala vittala (ಪ್ರಹ್ಲಾದಗೌಡರು)


ನಿನಗೆ ಅಂಜುವಳಲ್ಲೋ ಮುರಾರೆ ಮಧುರಿಪು ಪ


ಮಲ್ಲರ ಗೆಲಿದಿಹ ಗೊಲ್ಲ ಗೋಪಾಲ ಬಾ ಪರಿಪಾಲಿಸು ಅ.ಪ.


ಪುಲ್ಲಲೋಚನೇರಾ ಗಲ್ಲವ ಪಿಡಿ ಅಂಜುವಳಲ್ಲೊಖುಲ್ಲ ಮಾನವ ಮಡುಹಿದ ಮಲ್ಲನ ಕಂಡು ಅಂಜುವಳೆ ರಂಗ ನಾ ಅಂಜುವಳೇ 1

ಥಂಡ ಥಂಡದಾ ಬಲು ಭಂಡ ಮಾತಾಡುವ ಪುಂಡನಿಗೆ ನಾ ಅಂಜುವಳೇ ಪುಂಡ ಜರಾಸಂಧನಿಗಂಜಿ ನಗೇಂದ್ರನ ಭಂಡಿ ಪೊಡೆದ ಈ ಭಂಡನಿಗೇ ರಂಗಾ ನಾ ಅಂಜುವೆನೇ 2

ಹಿಂಡು ಜೀವರಾ ನಾ ಅಂಬುಜದೊಳಿಟ್ಟು ಸಲಹುವತೊಂಬನಿಗೆ ನಾ ಅಂಜುವಳೇ ಪುಂಡ ಖಳರ ಚಂಡಾಡುವತಂದೆವರದಗೋಪಾಲವಿಠ್ಠಲ ರಂಗಾ 3

***