Showing posts with label ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ gurumahipati. Show all posts
Showing posts with label ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ gurumahipati. Show all posts

Wednesday 1 September 2021

ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ ಪ 


ಸನಕ ಸನಂದನ ಮುನಿಜನರಾಡುವ | ಘನ ಸುಖ ಮಾರ್ಗದಿನಡಿಯೋ ಹರಿಯ ಭಜಿಸಿ1 

ಕುಂಟಿಣಿ ಗಣಿಕಾ ಜ ಮೇಳ ರುದ್ಧರಿಸಿದಾ | ಕಂಠದಿ ನಾಮವ ಜಡಿಯೋ ಹರಿಯ ಭಜಿಸಿ2 

ಗುರುವರ ಮಹಿಪತಿ ನಂದನು ಸಾರಿದಾ | ಶರಣರ ಸಂಗವ ವಿಡಿಯೋ ಹರಿಯ ಭಜಿಸಿ 3

****