by ಪ್ರಸನ್ನವೆಂಕಟದಾಸರು
ನಿನ್ನರಮನೆ ಕಾಯ್ವ ಪಶುದೇಹಧಾರಿಯಮಾಡುಕಂಡ್ಯ ಕೃಷ್ಣನಿನ್ನವನಲ್ಲದಮಾನವಜನುಮೆಂದು ಬ್ಯಾಡ ಕಂಡ್ಯ ಪ.
ಅಚ್ಯುತಚಿತ್‍ಸ್ವರೂಪೋಚ್ಚಾರಿಪ ಗಿಣಿಮಾಡುಕಂಡ್ಯ ಕೃಷ್ಣನಿಚ್ಚಾರಿ ನಿಶಾಚರಹರನೆಂಬ ಜಾಣ್ವಕ್ಕಿಮಾಡುಕಂಡ್ಯ1
ಅಹೋ ಮಾಉಮೇಶವಿಧಿಪನೆಂಬ ನವಿಲುಮಾಡುಕಂಡ್ಯ ಕೃಷ್ಣಕುಹಕಕುವ್ರತವೈರಿಅವರಿಗೆಂಬ ಪಿಕನಮಾಡುಕಂಡ್ಯ2
ಹರಿಯವಯವಗಳೆಂಬ ಪುಷ್ಪದಿ ಚರಿಪಾಳಿಯಮಾಡುಕಂಡ್ಯ ಕೃಷ್ಣಪರಮಮುಕ್ತಾಹಾರದ ಪರಮಹಂಸನಮಾಡುಕಂಡ್ಯ3
ಭುಲ್ಲಿಪ ವೈಕುಂಠ ಸಿರಿಯ ನಿಟ್ಟಿಪಹುಲ್ಲೆಮಾಡುಕಂಡ್ಯ ಕೃಷ್ಣಎಲ್ಲ ಪ್ರಕಾರದ ಸಾರಿ ಕೂಗುವ ನರಿಯಮಾಡುಕಂಡ್ಯ4
ಸ್ವರೂಪ ಬಿಂಬವ ನೋಡಿ ನರ್ತಿಪ ಕುದುರೆಯಮಾಡುಕಂಡ್ಯ ಕೃಷ್ಣವರಮುಕ್ತರರಮನೆಭಾರ ಹೊರುವ ಗೂಳಿಮಾಡುಕಂಡ್ಯ5
ನವೀನ ಮುಕ್ತರಿಗೊದಗುವ ಬಾಗಿಲ ಕುನ್ನಿಮಾಡುಕಂಡ್ಯ ಕೃಷ್ಣಗೋವಿಂದ ಗೋವಿಂದೆಂದು ಬೀದಿಲೊದರುವ ಕತ್ತೆಮಾಡುಕಂಡ್ಯ6
ಹರಿನಿರ್ಮಾಲ್ಯ ಕಸ್ತೂರಿ ಕರ್ದಮದ ಪತ್ರಿಮಾಡುಕಂಡ್ಯ ಕೃಷ್ಣಸ್ವರ್ಗಾಮೃತ ತಟವಾಪಿಯ ಮೀನವಮಾಡುಕಂಡ್ಯ7
ಬಾಡಿ ಕೆಡದ ಪುಷ್ಪಲತೆ ತರುಗುಲ್ಮವಮಾಡುಕಂಡ್ಯ ಕೃಷ್ಣನೋಡಿ ಸ್ವಾನಂದದಿ ಜಿಗಿದಾಡುವ ಕಪಿಯಮಾಡುಕಂಡ್ಯ8
ನಾಕಕೈವರ ಸಂಗತಿ ಬಿಟ್ಟಗಲದಂತೆಮಾಡುಕಂಡ್ಯ ಕೃಷ್ಣಆಕಾಂಕ್ಷವಿಲ್ಲದುಗ್ಗಡಿಪ ಭಟನನ್ನೆಮಾಡುಕಂಡ್ಯ9
ಮಣಿಮಯ ಭಿತ್ತಿ ಸೋಪಾನ ವಿತಾನವಮಾಡುಕಂಡ್ಯ ಕೃಷ್ಣತೃಣ ಮುಕ್ತಾದವರೊಳಗೊಂದಾರೆ ಜಾತಿಯಮಾಡುಕಂಡ್ಯ10
ಜ್ಞಾನಾನಂದಗಳ ಯೋಗ್ಯತೆ ನೋಡಿ ಕೂಡುವಂತೆಮಾಡುಕಂಡ್ಯ ನೀದಾನಕ್ಕೆ ಮೊಗದೋರಿಕೈವಲ್ಯಪುರಾಗಾರಮಾಡುಕಂಡ್ಯ11
ಈಪರಿಬಿನ್ನಹವಾಲಿಸಿ ಭವದೂರಮಾಡುಕಂಡ್ಯ ಕೃಷ್ಣಶ್ರೀ ಪ್ರಸನ್ವೆಂಕಟಪತಿ ಬಿಂಬಾತ್ಮಕ ಕೃಪೆಮಾಡುಕಂಡ್ಯ12
******