Showing posts with label ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ gadugina veeranarayana. Show all posts
Showing posts with label ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ gadugina veeranarayana. Show all posts

Wednesday, 1 September 2021

ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ ankita gadugina veeranarayana

 ..

kruti by ವೀರನಾರಾಯಣ Veeranarayana 


ನಿನ್ನವನಲ್ಲವೇನೋ ಶ್ರೀಹರಿಯೆ ನೀನೆನ್ನೊಳಗಿಲ್ಲವೇನೊ ಪ


ನಿನ್ನವನಲ್ಲವೆ ನೀ ನೆನ್ನೊಳಗಿಲ್ಲವೆನಿನ್ನ ಭಕುತುನೆಂದು ಮನ್ನಿಸಲೊಲ್ಲೇನೊ ಅ.ಪ.


ಹೃದಯದೊಳೆಂಟುದಳ ಪದುಮವುಮುದದಿ ನೀನಿರುವ ಸ್ಥಳಹದನವನರಿತು ನಾ ಸದಾವಕಾಲದಿಸದಮಲ ಭಕುತಿಯನ್ನೊದವಿಸಿ ಸೇವಿಸೆ 1


ಎಂಭತ್ತುನಾಲ್ಕು ಲಕ್ಷ ಜೀವನರಾಶೀ-ಗಿಂಬಿತ್ತು ಕಾಯ್ವದ ಗೊಂಬೆಯ ಮಾಡುವಬಿಂಬ ಮೂರುತಿ ನಿನ್ನ ನಂಬಿದ ನನ್ನನ್ನುತುಂಬ ಮರೆತೆಯೇನೋ 2


ಗದುಗಿನನೊಳ್ಮೆರೆವ ವೀರನಾರಾಯಣಪದವ ನಂಬಿರುವೆ ಪೂರಾವಿಧವಿಧ ಪರಿಕಿಸು ಬದುಕಿಸು ಮುಳುಗಿಸುಬೆದರಿಸು ಕರುಣಿಸು ಕದಲಲೊಲ್ಲೆನು ದೇವಾ 3

***