Showing posts with label ನಿಲ್ಲಿಸಬೇಕೊ ಯಾದವರ ಹೊಲ್ಲಗುಣದವರ ramesha. Show all posts
Showing posts with label ನಿಲ್ಲಿಸಬೇಕೊ ಯಾದವರ ಹೊಲ್ಲಗುಣದವರ ramesha. Show all posts

Wednesday, 13 November 2019

ನಿಲ್ಲಿಸಬೇಕೊ ಯಾದವರ ಹೊಲ್ಲಗುಣದವರ ankita ramesha

by ಗಲಗಲಿಅವ್ವನವರು
ನಿಲ್ಲಿಸಬೇಕೊ ಯಾದವರ ಹೊಲ್ಲಗುಣದವರನಿಲ್ಲಿಸಬೇಕೊ ಇವರ ಬಿಲ್ಲಿಗೆ ಅಂಜದವರಗೊಲ್ಲರು ನಮ್ಮ ಸರಿ ಅಲ್ಲವೊ ಧರ್ಮರಾಯ ಪ.

ಒಡೆಯ ಧರ್ಮನು ಹರಿಯ ಅಡಿಗೆರಗುವೆÉನೆಂದನಡೆದು ಹೋಗಲುರಾಯ ತಡೆಯಬೇಕೆಂದ ಭೀಮ 1

ಕಂಜನಾಭನ ಮನೆಯ ಎಂಜಲು ಬಳೆವವನರಂಜಿಸಿ ಕರೆಯಬ್ಯಾಡ ಅಂಜಿಕೆ ಏನು ಅವನ 2

ಪಾರ್ಧನು ರಾಯಗೆ ಪಾರ್ಥಿಸಿ ಹೇಳಿಕೊಂಡಸಾರಥಿಯ ಕರೆಯೋದು ಕೀರ್ತಿ ಅಲ್ಲವೊರಾಯ 3

ನಕುಲನುರಾಯಗೆ ಯುಕ್ತಿಲೆ ಹೇಳಿಕೊಂಡಸಖನಯ್ಯನ ಕುಶಲವು ಮುಖವ ಮಾಡಿದವನಲ್ಲೊ 4

ಕೇಳಯ್ಯ ರಮಿ ಅರಸು ಗಾಳಿಸಿ ಬಯಸಿಕೊಂಡಬಹಳ ಮನ್ನಿಸ ಬ್ಯಾಡ ಹೇಳಿಕೊಂಡ ಸಹದೇವ 5
*******