RAO COLLECTIONS SONGS refer remember refresh render DEVARANAMA
ನೀರಜಾಕ್ಷನೆ ಚಾರುರೂಪನೆಸೇರಿ ಚಿತ್ತದೊಳು ಮೋರೆ ತೋರಿಸೀಗಾ ಪ
ಎಷ್ಟು ಭಕ್ತರಾಭೀಷ್ಟ ನೀಡಿದಿವೃಷ್ಣಿವರ್ಯನೆ ಭೆಟ್ಟಿ ಪಾಲಿಸೀಗಾ 1
ಮುಷ್ಠಿ ಅವಲಿಯಾ ಕೊಟ್ಟ ವಿಪ್ರಗೆ ಕೊಟ್ಟೆ ಸಂಪದವಾಭೀಷ್ಟದಾಯಕನೆ 2
ಇಂದಿರೇಶನೆ ಬಂಧ ಮೋಚನೆ ಗೈದು ಬಂದು ಕಾಯೋ ನಂದ ಬಾಲಕನೇ 3
****