RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ನೀರೇ ದೋರೆ ದೋರೆ ರಂಗನಾ| ಕರೆ ತಾರೇ ಮುನಿಜನ ಸಂಗನಾ ಪ
ಶರಣ ರಕ್ಷಕ ನೆಂಬೋ ಬಿರುದವ ಸಾರಲು | ಮೊರೆಯಾ ಹೊಕ್ಕೆನು ಕೇಳಿ ಬಂದುನಾ1
ಜ್ಞಾನ ಭಕುತಿಗಳ ಏನೇನರಿಯದ | ಮಾನಿನಿ ನೋಡುವರೇ ಅವಗುಣಾ 2
ಗುರುಮಹಿಪತಿ ಸುತ ಪ್ರಭು ಕರುಣಾಕರ | ನೆನದನು ಮೊರೆಕೇಳಿ ಇಂದಿನಾ 3
****