Showing posts with label ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ gurumahipati. Show all posts
Showing posts with label ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ gurumahipati. Show all posts

Wednesday, 1 September 2021

ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ ಮೆಚ್ಚಿದ ಪ್ರಿಯರಾ ಪ 


ಪ್ರಲ್ಹಾದ ನಾರದ ಪರಾಶರ ಮುನಿ ವಲ್ಲಭ ರುಕ್ಮಾಂಗದಾ ಧ್ರುವರಾ ಉಲ್ಹಾಸದಿಂದಲಿ ಅಂಬರೀಷ ಗಜೇಂದ್ರನಾ ಬಲ್ಲಿದ ಬಲಿ ಗುಣ ಸಾಗರರಾ ಹನುಮ ವಿಭೀಷಣ ಜಾಂಬವ ಅಜಮಿಳ ಮುನಿ ಮುಚಕುಂದಾರ್ಜುನ ಮುಖ್ಯರಾ 1 

ಉದ್ಧವ ಉಪಮಾನ್ಯನು ಜನÀದೋಳಧಿಕರಾದಾ ಪುಂಡಲೀಕ ಭೀಷ್ಮರಾ ಭಕುತಿ ವನಧಿಯೊಳು ಮೆರೆವರ ತನವಾದಾ 2 

ಶುಕಶೌನಕ ಮುಖ್ಯ ಸಜ್ಜನರಾ | ಪ್ರಕಟದಿ ಮಹಿಪತಿ ನಂದನು ಸ್ತುತಿಸಿದ | ಮುಕುತಿಗೆ ಯೋಗ್ಯ-ನಾ ಮಾಡುವರಾ 3

***