by ಪ್ರಸನ್ನವೆಂಕಟದಾಸರು
ನೆನೆ ಮನವೆ ದಾನವಾರಿಯಹಿತಕಾರಿಯಾಶ್ರಿತ ದೊರೆಯ ಪ.
ಹೀನ ಪಾಪಾಖ್ಯ ವಿಪಿನದಾವಕೃಶಾನುಸನಾತನ ನಾರಾಯಣ ಶ್ರೀನಾಥನ 1
ಘೋರನಿರಯವಿದೂರ ಕರುಣಾಪಾರವಾರಿಜಾಸನ ವಂದ್ಯ ಸುರಶ್ರೇಷ್ಠನ 2
ತನ್ನವರಿಗೆ ಪ್ರಸನ್ನವೆಂಕಟಕೃಷ್ಣಮನ್ಯ ಸದ್ಭಕ್ತರಪಾವನ್ನನಾಮನ3
*******