ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿರೇ ನೋಡಿರಮ್ಮಾ ಚೆಲುವನಾ ನೋಡಿರೇ || ಇವ|| ರೂಢಿಗೆ ಆವನಿಜೆಯಾ ತಕ್ಕುವರನೇ ಮುದ್ದುಸ್ಮರನೇ ಪ
ಪಾದ ಜಂಘಯಿಂದ ಜಾನೂರುಮಾರಾ ತ್ರಿವಳವೇ| ಹಾರ ದಿಯ ಕರ ಸರಳವೇ 1
ಮಂಡಿತದ ಕುಂಡಲವಾ| ಮೃಗಮದ ಕಿರೀಟ 2
ಆವರಾಯನಮಗನೋತಾನರಿಯೇ|ಭೂಸು| ರಾವಳಿಯೊಳಿಂದ್ಧಾರೇನು |ಅಂಗ| ದಾವ ತೇಜಮುಸುಕಿತು ಧರಿಯೇ|ತ್ರ್ಯೆಭುವನವರಕ್ಷಿಸ ಬಂದಾಹರಿಯೇ | ಮುಜ್ಜಿಮರಿಯೇ 3
ಮುಟ್ಟಿಲೀ ತಗಧನುಏಳಲಿ ಝಮ್ಮೆನೇ ನಾವು ನೆಟ್ಟನೆಪೂಜಿಪೆವು ಗೌರಮ್ಮನೇ ಎಂದು ಬಿಟ್ಟ ಮಗಳು ಬೇಡಿಕೊಂಡರು ಸುಮ್ಮನೇ ಆಡಿಯಿಟ್ಟುನಲಿದು ಬರುವ ರಾಮೊ ಘಮ್ಮನೇ ಪರಬೊಮ್ಮನೆ 4
ಬಂದು ನೋಡಿಬಿಲ್ಲನೆತ್ತಿದ್ದಾಚಕ್ಕನೇ ಅರುವಿಂದ ಲೋಚನೆ ಮಾಲಿ ಹಾಕಲು ಘಕ್ಕನೇ ವೃಂದ ಕಾಣುತ ಹೆದರಿತುಧಕ್ಕನೇ ನಮ್ಮ ತಂದೆ ಮಹಿಪತಿ ನಂದನ ಪ್ರಭು ಠಕ್ಕನೇ ಪಾಲಕ್ಕುನೇ 5
****