Showing posts with label ನೋಡು ನೋಡು ಗೋಪಿ ನಿನ್ನ ಮಗನ ಲೂಟಿಯ neleyadikeshava NODU NODU GOPI NINNA MAGANA LOOTIYA. Show all posts
Showing posts with label ನೋಡು ನೋಡು ಗೋಪಿ ನಿನ್ನ ಮಗನ ಲೂಟಿಯ neleyadikeshava NODU NODU GOPI NINNA MAGANA LOOTIYA. Show all posts

Saturday, 4 December 2021

ನೋಡು ನೋಡು ಗೋಪಿ ನಿನ್ನ ಮಗನ ಲೂಟಿಯ ankita neleyadikeshava NODU NODU GOPI NINNA MAGANA LOOTIYA

ನೋಡು ನೋಡು ಗೋಪಿ ನಿನ್ನ ಮಗನ ಲೂಟಿಯ ಪ

ಮಾಡುತಾನೆ ಮನೆಗೆ ಬಂದು ಬಹಳ ಚೇಷ್ಟೆಯ ಅ

ಮಾನಿನೀಯರೊಳಗೆ ಪೋಕಾಟವೇನಿದುಮಾನವನ್ನು ಕಳೆದ ಪರಿಯ ಹೇಳತೀರದು 1

ಪಿಡಿದ ಸೆರಗ ಬಿಡನು ಇನ್ನೇನ ಮಾಡಲಿತಡೆಯಲಾರೆವಮ್ಮ ಕೇಳೆ ಇವನ ಹಾವಳಿ 2

ಇನ್ನು ಚೆನ್ನಕೇಶವ ಕದಳಿ ರಂಗನಬನ್ನಣೇಯ ಮಾತ ಕೇಳಿ ಬಿಡುವೆ ಪುರುಷನ 3

***

Can also try tune eliranna bhaaratada veera yodhare raashtrakkaagi  dudi...