Showing posts with label ಪಕ್ಷಿ ಬಂದಿದೆ ಗಂಡಭೇರುಂಡ ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ neleyadikeshava. Show all posts
Showing posts with label ಪಕ್ಷಿ ಬಂದಿದೆ ಗಂಡಭೇರುಂಡ ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ neleyadikeshava. Show all posts

Wednesday, 1 September 2021

ಪಕ್ಷಿ ಬಂದಿದೆ ಗಂಡಭೇರುಂಡ ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ankita neleyadikeshava

..

ಪಕ್ಷಿ ಬಂದಿದೆ ಗಂಡಭೇರುಂಡ - ತನ್ನಕುಕ್ಷಿಯೊಳು ಈರೇಳು ಜಗವನಿಂಬಿಟ್ಟಂಥ ಪ


ಜಾತಿ ಸೂತಕವೆಂಬ ತ್ರಿಮಲಕ್ಕೆ ಶೂಲದಂತಿಹ ಪರವಸ್ತು ಅ


ತಿರುಮಂತ್ರೋದಯವೆಂಬಾಸನವನೆ ಪೊತ್ತು ತಾಹರುಷದಿಂದ ವೈಷ್ಣವರೆಡೆಯ ಪಾಡಿಪರವ ತೋರುವೆನೆಂದು ಪಾಕವನೆತ್ತುತಾಹರಿಹರ ಬ್ರಹ್ಮಾದಿಗಳ ಪುಟ್ಟಿಸಿದಂಥ1


ಅಕಾರ ಉಕಾರ ಮಕಾರ ಸಾಕಾರದಿಂದಪರಮ ರೂಪವ ತಾಳಿಆಕಾರ ಕ್ರಿಯಾ ನಾಮ ಮಕಾರವನುಓಂಕಾರದಿಂದ ಪುಟ್ಟಿಸಿದಂಥ ಪರವಸ್ತು 2


ಪಾಖಂಡವೆಂತೆಂಬ ಪರವಾದಿಗಳನ್ನುಲೋಕದೊಳು ತಮ್ಮೊಳಗೈಕ್ಯಮಾಡಿ ಜಗದೇಕ ಪತಿ ತಿರುವಕೋವಲೂರಿನೊಳಿರುವಂಥಾದಿಕೇಶವರಾಯ ತಾನಾದ ಪರವಸ್ತು 3

***