Showing posts with label ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ mahipati. Show all posts
Showing posts with label ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ mahipati. Show all posts

Wednesday, 1 September 2021

ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಪಥ ಸಹಕಾರ ನಿಗಮಗೋಚರ ನಿರ್ಧಾರ ಜಗದ್ಗುರು ಜಗದಾಧಾರ 1 

ಘನ ದಯದಲಿ ಸಮರ್ಥ ಅನುಭವಕೆ ಸುತತ್ವಾರ್ಥ 2 

ಸಾಹ್ಯಸಾನುಕೂಲದಾಗರ ಮಹಿಮೆ ನಿನ್ನದು ಅಪಾರ ಸ್ವಸುಖದ ಸಾಗರ ಮಹಿಪತಿಯ ಮನೋಹರ 3

****