RAO COLLECTIONS SONGS refer remember refresh render DEVARANAMA
ಪಾದ ನಾ ನಿಮ್ಮ ಪ
ಮಹಾಮಹಿಮೆ ನೀ ದಾನತಹುದೋ ಶ್ರೀ ಅವಧೂತ ಗುಹ್ಯಗುಪಿತ ಶ್ರೀನಾಥ ಸುಹೃದಯದಲಿ ಸಾಕ್ಷಾತ 1
ಅನಾಥರ ಸಹಕಾರ ಮುನಿಜನರ ಮಂದಾರ ಘನಗುರು ಜ್ಞಾನಾಸಾಗರ ದೀನಜನರ ಉದ್ಧಾರ 2
ಮಹಾಗುರು ನಿಜನಿಧಾನ ಬಾಹ್ಯಾಂತ್ರದಲಿ ಪರಿಪೂರ್ಣ ಮಹಿಪತಿ ಜೀವನಪ್ರಾಣ ಇಹ್ಯಪರ ನೀ ಭೂಷಣ3