..
kruti by shreeshapranesha vittala dasaru
ಶ್ರೀ ಮುಖ್ಯ ಪ್ರಾಣದೇವರ ಸ್ತೋತ್ರ
ಪಾಲಿಸಯ್ಯಾ ಶ್ರೀ | ಪ್ರಾಣರಾಯ | ಪಾಲಿಸಯ್ಯಾ ||ಪಾಲಿಸಯ್ಯಾ ಶ್ರೀ ಲೋಲನ ಭೃತ್ಸನೆ |ವಾಲಯದಲಿ, ಮಹದುರಿತವ ತರಿದು ಪ
ಶರಣು ಪೊಕ್ಕವರ ಸಲಹುವನೆಂದು |ವರವೇದಂಗಳು ಸಾರುತಲಿಹವೊ 1
ಶಿಶುವಿನ ತಪ್ಪೆಣಿಸದೆ ಆ ಜನನಿಯು |ಬಿಸುಟದೆ ತ್ಪರದಿಂ ಕರುಣ ಮಾಳ್ಪವೋಲ್ 2
ಶ್ರೀಶ ಪ್ರಾಣೇಶ ವಿಠಲನ ದಾಸಾಗ್ರಣಿ |ನೀ ಸದಾ ಕರುಣ್ಯುಪೇಕ್ಷ ಮಾಡದೇ 3
***