Showing posts with label ಪಾಲಿಸು ಗಣನಾಥ ನೀ ಎನ್ನ ಮೇಲೆ govinda. Show all posts
Showing posts with label ಪಾಲಿಸು ಗಣನಾಥ ನೀ ಎನ್ನ ಮೇಲೆ govinda. Show all posts

Wednesday, 13 November 2019

ಪಾಲಿಸು ಗಣನಾಥ ನೀ ಎನ್ನ ಮೇಲೆ ankita govinda

by ಗೋವಿಂದದಾಸ
ಪಾಲಿಸು ಗಣನಾಥ ನೀ ಎನ್ನ ಮೇಲೆ ಕೃಪೆಯ ನಿರತ ಪ

ಸ್ಥೂಲ ಶರೀರ ವಿಶಾಲ ಲೋಚನ ಸುರಜಾಲ ವಂದಿತಜಾಲವಂದಿತ ಗುಣಶೀಲ ಸಜ್ಜನಪಾಲ ಅ.ಪ

ಮೂಷಿಕವಾಹನನೆ ವಿಘ್ನೇಶ್ವರ ಪಾಶಾಂಕುಶಧರನೆಈಶ ನಂದನ ನಿನ್ನ ದಾಸನೆನಿಸೊ ಎನ್ನಆಸೆಯ ಸಲಿಸು ವಿಘ್ನೇಶ ವಿನಾಯಕ 1

ಕಾಮಿತಫಲಪ್ರದನೇ ವಿನಾಯಕ ಸ್ವಾಮಿ ಶನೇಶ್ವರನೆಸಾಮಜವದನನೇ ಶ್ಯಾಮಲವರ್ಣನೇಕಾಮವರ್ಜಿತ ಗುಣಸ್ತೋಮ ವಂದಿತನೇ 2

ಗಿರಿಜೆಯ ವರಸುತನೇ ಲಂಬೋದರ ಉರಗನ ಸುತ್ತಿಹನೇಕರದಿ ಮೋದಕಹಸ್ತವರಏಕದಂತನೆಶರಣು ನಿನಗೆ ಗೋವಿಂದನ ಸಖನೆ 3
*******