Showing posts with label ಪಾಲಿಸೆನ್ನ ಪಾಲಿಸೋ ಎನ್ನಾ tandevaradagopala vittala. Show all posts
Showing posts with label ಪಾಲಿಸೆನ್ನ ಪಾಲಿಸೋ ಎನ್ನಾ tandevaradagopala vittala. Show all posts

Thursday, 5 August 2021

ಪಾಲಿಸೆನ್ನ ಪಾಲಿಸೋ ಎನ್ನಾ ankita tandevaradagopala vittala

 ..

kruti: tandevaradagopala vittala (ಪ್ರಹ್ಲಾದಗೌಡರು)

ಪಾಲಿಸೆನ್ನ ಪಾಲಿಸೋ ಎನ್ನಾ ಪ

ಪಾಲಿಸೆನ್ನ ಗುರು ಫಾಲನಯನಾಸುರಪಾಲನ ಪಿತ ಶ್ರೀ ಪಾರ್ವತಿರಮಣಅ.ಪ.

ಲಿಂಗವೇರಿ ಸುರರಂಗದಿ ಚರಿಸುವ ಶಿರಿರಂಗನ ಪದ ಪವನನ ಭೃಂಗಾ 1

ಕಾಲನಾಮಕ ಕವಿ ಕಾಳಿ ವಿನುತ ಪರರಾಳಿಯ ಪ್ರಿಯಬಾಲಾ 2

ನವಿಲನೇರಿ ಬರುತಿಪ್ಪನ ಪಿತತಂದೆವರದಗೋಪಾಲವಿಠಲನ ಆಪ್ತಾ 3

***