Showing posts with label ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ ನಿತ್ಯ ಸಲಿಸುತ ಪ್ರಸನ್ನನಾಗಿ shyamasundara. Show all posts
Showing posts with label ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ ನಿತ್ಯ ಸಲಿಸುತ ಪ್ರಸನ್ನನಾಗಿ shyamasundara. Show all posts

Wednesday 1 September 2021

ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ ನಿತ್ಯ ಸಲಿಸುತ ಪ್ರಸನ್ನನಾಗಿ ankita shyamasundara

 ..

ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ

ನಿತ್ಯ ಸಲಿಸುತ ಪ್ರಸನ್ನನಾಗಿ ಪ


ಓಡಿಸಿ ವಿಷ್ಣುವ ನೀಡು ವೈರಾಗ್ಯವ

ಬೇಡುವೆ ನಾ ಕೃಪೆ ಮಾಡಿ ಗತಿ 1


ಆರ್ತರಭೀಷ್ಟೆಯ ಪೂರ್ತಿಪದಾನಿ

ಪ್ರಾರ್ಥಿಸುವೆ ಶುಭ ಮೂರ್ತಿಸದಾ 2


ಶಾಮಸುಂದರ ಸ್ವಾಮಿಯ ನಿಜ ದಾಸ

ಮೌನಿಯ ಘನ ಪ್ರೇಮಾನಿಸ್ವಿತಾ 3

***