Showing posts with label ಪಾಹಿಮಾಮರೇಂದ್ರ ವಂದಿತ ಪಾಹಿಮಾಮ indiresha. Show all posts
Showing posts with label ಪಾಹಿಮಾಮರೇಂದ್ರ ವಂದಿತ ಪಾಹಿಮಾಮ indiresha. Show all posts

Monday, 2 August 2021

ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ankita indiresha

 ಶ್ರೀನಿವಾಸಾಷ್ಟಕ

ಪಾಹಿಮಾಮರೇಂದ್ರ ವಂದಿತ ಪಾಹಿಮಾಮ ಜರಾವೃತಪಾಹಿಮಾಮಿಭರಾಜ ಪೂಜಿತ ಪಾಹಿ ಪಾಂಡವ ಕಾಮಿತ ಪ

ಶ್ರೀನಿವಾಸ ಸರೋಜ ಶೋಭಿತ ಪಾಣಿ ಕಾಂಚನ ಕಂಕಣe್ಞÁನ ವೀರ್ಯ ಬಲ ಪ್ರಮೋದ ಮುಖೋರು ಸದ್ಗುಣ ಕಾರಣವೇಣುನಾದ ವಿಮೋಹ ಗೋಕುಲ ಕಾಮಿನೀ ಸುಖ ಸಾಧನಸಾನುರಾಗ ಕಟಾಕ್ಷ ಸುಸ್ಮಿತ ಭಾನು ಕೋಟಿ ಸಮಾನನ 1

ಸುಂದರೀವ ಪುರಿಂದು ವಕ್ತ್ರ ಸುಮಂದಹಾಸ ವಿಮೋಹನಮಂದರೋದ್ಧರ ಮಾಧವಾವರ ವೃಂದಪಾಲನ ಭಾವನಇಂದ್ರ ಮುಖ್ಯ ಸುರೇಂದ್ರ ಶತ್ರು ಬಲೀಂದ್ರ ದಾನವ ಬೋಧನಸಿಂಧು ಸಂಭವ ಸುಂದರಾಮೃತ ಭೋಜನಾಮರ ಮೋದನ 2

ಕಂಸಕಾಲ ಜರಾಸುತಾದ್ಯ ಸುರಾಂಶ ಸಂಘ ನಿಷೂದನಸಂಶಿತವೃತ ಕಾಮಿನೀ ವರ ಹಿಂಸಿತಾಸುರ ಕಾಮನಹಂಸನಾಶ ಭವಾಂಶ ತೋಷ ಸುಧಾಂಶು ಬಿಂಬ ನಿಕೇತನಕಂಸಚಾಪ ವಿನಾಶನಾಮರ ಸಂಶಯಾಂಕುರ ಮೋಚನ 3

ಮತ್ಸ್ಯ ಕೂರ್ಮ ವರಾಹ ವಾಮನ ವತ್ಸ ಭಾಷಿತ ಪಾಲನಕತ್ಸಿತಾವನಿಪಾಲನ ಶತೃದಚ್ಚುತಾತ್ಮ ಸುಬೋಧನವತ್ಸವಾಟ ಚರೋರು ರಾಕ್ಷಸ ಭತ್ರ್ಸನಾಮೃತ ಸಾಧನಸ್ವೇಚ್ಛಯಾತ್ತ ಸಮಸ್ತ ವಿಗ್ರಹ ಮತ್ ಶರೀರ ಸುಖಾಸನ 4

ನೀರಜಾಕ್ಷ ಸರೋಜ ಪಂಕಜ ಹಾರ ಭೂಷಿತ ಕಂಧರಸಾರಸಾಸನ ನಾರದೇಡಿತ ವಾರಿಪಾಲಿತ ಸಿಂಧುರಮಾರ ಸುಂದರ ಶೂರ ನಂದನ ಚಾರು ಲಕ್ಷ್ಮಣ ಸೋದರ ವೀರರಾಘವ ಭೋನರೇಂದ್ರ ಸಮೀರ ಸೂನು ದಯಾಕರ 5

ಮಂದಹಾಸ ಮುಖೇಂದು ಮಂಡಲ ಸುಂದರಾಮೃತ ಭಾಷಣನಂದ ಚಿದ್ಭನ ವೃಂದ ಭೂಷಣ ನಂದಗೋಪ ಸುನಂದನಸಿಂಧುತೀರ ವಿಹಾರ ಗೋಕುಲ ಕಾಮಿನಿ ಸುಂದರೀಕರ ಪೂಜನನಂದ ಚಿದ್ಭನ ದೇವ ಭಾಸ್ಕರ ನಂದಿನೀ ರತಿ ಸಾಧನ 6

ಕೃಷ್ಣ ಕೇಶವ ಜಿಷ್ಣು ಸಾರಥಿ ವೃಷ್ಣಿವಂಶ ಸಮುಜ್ವಲಪ್ರೇಷ್ಠ ಸಂಸದಿ ಸೇವಿತಾಮರ ಸರ್ವದಿವೌಕ ಸಾಮುರು ಮುಷ್ಟಿಕಾದ್ಯ ಸುರಾನಳಮುಷ್ಟಿಧಾನ್ಯದ ಕಷ್ಟ ನಾಶನ ವೃಷ್ಣಿವರ್ಯ ಮಹಾಬಲ ತುಷ್ಟದಾಶ್ರಿತ ಸತ್ಫಲವಿಷ್ಣುರೂಪಮಮೇಷ್ಟ ದೋಹವಶಿಷ್ಠ ಸೇವಿತ ವಿಠ್ಠಲ 7

ಇಂದಿರೇಶ ಸುಕಂದ ಮಾಲ್ಯ ರವೀಂದು ವಹ್ನಿ ಸುಲೋಚನಸಿಂಧುಮಂದಿರ ಸಾರಸಾಂಬುದ ವೃಂದ ಗಾತ್ರಿ ವಿಕಾಸನಕಂದರೋಜ್ವಲ ಕೌಸ್ತುಭಾಹಿ ನಿರೀಂದ್ರ ವಕ್ತ್ರ ನಿಷೇವಣಬಂಧನಂ ಪರಿಹೃತ್ಯ ಮಾಮವ ಸುಂದರಾಂಬರ ಭೂಷಣ 8

****