Showing posts with label ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ gadugina veeranarayana. Show all posts
Showing posts with label ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ gadugina veeranarayana. Show all posts

Wednesday, 1 September 2021

ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ ankita gadugina veeranarayana

..

kruti by ವೀರನಾರಾಯಣ Veeranarayana 


ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ ಪ


ಕೆಟ್ಟ ಲೋಕವನೆಲ್ಲ ನೆಟ್ಟನೆ ತಿದ್ದಲುಕಟ್ಟಿ ನೋಡು ಶ್ರಾವಣದಷ್ಟಮಿ ದಿನದಲ್ಲಿ 1


ಹೀನಾದ ಧರ್ಮದ ಜ್ಞಾನೋದಯ ಗೈಸಿದೀನರನುದ್ಧರಿಸಿ ಮಾನವನಾಗಿ 2


ಬಾಧಿಪ ಕುಜನರ ಛೇದಿಸಿ ಜಗದೊಳುಸಾಧು ಸುಜನರನು ಮೋದದಿ ಸಲುಹಲುಮೇದಿನಿಯೊಳು ನೀ ಉದಿಸಿ ಬಂದೆಯಾ 3


ಭಕ್ತರ ಮೊರೆ ಕೇಳಿ ಯುಕ್ತಿಯಿಂದ ಸಲುಹಲುಮುಕ್ತಿಯ ಸ್ಥಾನ ವೈಕುಂಠವ ಬಿಟ್ಟು 4


ಸುರ ಮುನಿಗಳಿಗಿಂತು ವರವಿತ್ತ ಕಾರಣ ಧರೆಯೊಳು ಗದುಗಿನ ವೀರನಾರಾಯಣ5

***