Showing posts with label ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ shyamasundara. Show all posts
Showing posts with label ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ shyamasundara. Show all posts

Wednesday, 1 September 2021

ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ ankita shyamasundara

..

ಪೋಷಿಸೆನ್ನ ದಾಸಶ್ರೇಷ್ಠನೆ ವಸುಧಿದೇವ ನಿಕರಪಾಲ

ವ್ಯಾಸರಾಯನ ಪ್ರೇಮಪಾತ್ರನೆ ಪ

ವೇದಸಾರವಾದ ಕವನಗೈದು ಪ್ರಾಕೃತದಿ ಜಗದಿ

ಭೇದಜ್ಷಾನ ತಾರತಮ್ಯ ಬೋಧಿಸಿದ ಸಾಧುಶೀಲ 1

ಜ್ಞಾನಿ ವೀಣಾಪಾಣೆ ದೇವ ಮೌನಿ ದಾನಿ | ಸ

ನ್ಮಾನಿ ಗಾನಲೋಲ ದೀನಪಾಲನ 2

ನಂದಗೋಪಕಂದ ಶಾಮಸುಂದರವಿಠಲಗೆ ಪರಮ

ಯೆಂದು ಸಾರಿ ಸುಪಥ ತೋರಿ ಮಂದÀರನ್ನು ಪೊರೆದ 3

***