Showing posts with label ಪ್ರಸನ್ನ ಗೋಪೀವಲ್ಲಭ ಕೃಷ್ಣ prasannashreenivasa. Show all posts
Showing posts with label ಪ್ರಸನ್ನ ಗೋಪೀವಲ್ಲಭ ಕೃಷ್ಣ prasannashreenivasa. Show all posts

Friday, 27 December 2019

ಪ್ರಸನ್ನ ಗೋಪೀವಲ್ಲಭ ಕೃಷ್ಣ ankita prasannashreenivasa

 ..


kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

ಪ್ರಸನ್ನ ಗೋಪೀವಲ್ಲಭ ಕೃಷ್ಣ ಅಂಕಿತಪದ 


ಪ್ರಸನ್ನ ಗೋಪೀವಲ್ಲಭ ಕೃಷ್ಣ ಶರಣು ನೀ ಸಲಹೊ ಇವಳನ್ನು ಸುಹೃದ ಕರುಣಾಳೊ | ಬೇಸರ ವಿಲ್ಲದೆ ಪತಿ ಗುರು ಸೇವಾ ಸದ್ರತಿ ಶ್ರೀಶ ನಿನ್ನಲಿ ಭಕ್ತಿ ಸಜ್ಞಾನ ಬೆಳೆಸೊ ಪ 


ಪುಟ್ಟಿದಾರಭ್ಯ ಬಹು ಕಷ್ಟಮೋಹದಲ್ಲಿದ್ದು ನೆಟ್ಟಗೆ ಬಂದಿಹಳಿಲ್ಲಿ ನಿನ್ನ ದಯದಿಂದ | ವಿಷ್ಣು ಭಕ್ತಿ,ಜ್ಞಾನ, ವೈರಾಗ್ಯ ಆರೋಗ್ಯ ಇಷ್ಟ ಸಂಪತ್ತುಗಳ ಇತ್ತು ಪಾಲಿಪುದು || ಪ್ರಸನ್ನ|| ನೀಪಾಲು ಬೆಣ್ಣೆಯ ಕೊಂಡು ಸುಜನರ ಕಾಯ್ದಿ ಗೋಪಿಕಾ ಸ್ತ್ರೀಯರ ಭಕ್ತಿಗೆ ವೊಲಿದಿ | ವಿಪ್ರಸತಿ ಪ್ರೇಮದಲಿ ಕಳುಹಿಸಿದ ಅವಲಕ್ಕಿ ಶ್ರೀಪನೀ ಸ್ವೀಕರಿಸಿ ಸೌಭಾಗ್ಯ ವಿತ್ತಿ 1 

ಸೌಂದರ್ಯ ಸಾರ ನಮೊ ಜಗದೇಕ ವಂದ್ಯ ವಿಭು, ಸತ್ಯಾ ರಕ್ಮಿಣಿಯುತನೆ ಷಣ್ಮಹಿಷಿ ಸೇವ್ಯ | ನಿರ್ದೋಷ ಗುಣಗಣಾರ್ಣವ ಸರ್ವೋತ್ತಮನಮೊ ಪದುಮಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ 2

***

by ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಗೋಪೀವಲ್ಲಭ ಕೃಷ್ಣ ಅಂಕಿತಪದ

ಪ್ರಸನ್ನ ಗೋಪೀವಲ್ಲಭ ಕೃಷ್ಣ ಶರಣುನೀ ಸಲಹೊ ಇವಳನ್ನು ಸುಹೃದ ಕರುಣಾಳೊ |ಬೇಸರ ವಿಲ್ಲದೆಪತಿಗುರುಸೇವಾ ಸದ್ರತಿಶ್ರೀಶ ನಿನ್ನಲಿ ಭಕ್ತಿ ಸಜ್ಞಾನ ಬೆಳೆಸೊ ಪ

ಪುಟ್ಟಿದಾರಭ್ಯ ಬಹು ಕಷ್ಟಮೋಹದಲ್ಲಿದ್ದುನೆಟ್ಟಗೆ ಬಂದಿಹಳಿಲ್ಲಿ ನಿನ್ನ ದಯದಿಂದ |ವಿಷ್ಣು ಭಕ್ತಿ, ಜ್ಞಾನ, ವೈರಾಗ್ಯ ಆರೋಗ್ಯಇಷ್ಟ ಸಂಪತ್ತುಗಳ ಇತ್ತು ಪಾಲಿಪುದು || ಪ್ರಸನ್ನ||ನೀಪಾಲು ಬೆಣ್ಣೆಯ ಕೊಂಡು ಸುಜನರ ಕಾಯ್ದಿಗೋಪಿಕಾ ಸ್ತ್ರೀಯರ ಭಕ್ತಿಗೆ ವೊಲಿದಿ |ವಿಪ್ರಸತಿ ಪ್ರೇಮದಲಿ ಕಳುಹಿಸಿದ ಅವಲಕ್ಕಿಶ್ರೀಪನೀ ಸ್ವೀಕರಿಸಿ ಸೌಭಾಗ್ಯ ವಿತ್ತಿ 1

ಸೌಂದರ್ಯಸಾರನಮೊ ಜಗದೇಕ ವಂದ್ಯ ವಿಭು,ಸತ್ಯಾ ರಕ್ಮಿಣಿಯುತನೆ ಷಣ್ಮಹಿಷಿಸೇವ್ಯ|ನಿರ್ದೋಷಗುಣಗಣಾರ್ಣವ ಸರ್ವೋತ್ತಮನಮೊಪದುಮಭವ ಪಿತ ಶ್ರೀ ಪ್ರಸನ್ನ ಶ್ರೀನಿವಾಸ 2
******