Showing posts with label ಪ್ರೇಮದಿಂದೊಂದಿಸುವೆ ಗುರುವೃಂದಕೆ tandeshreenarahari. Show all posts
Showing posts with label ಪ್ರೇಮದಿಂದೊಂದಿಸುವೆ ಗುರುವೃಂದಕೆ tandeshreenarahari. Show all posts

Thursday, 5 August 2021

ಪ್ರೇಮದಿಂದೊಂದಿಸುವೆ ಗುರುವೃಂದಕೆ ankita tandeshreenarahari

 ..

kruti by tandeshreenarahari

ಪ್ರೇಮದಿಂದೊಂದಿಸುವೆ ಗುರುವೃಂದಕೆ ಪ


ಕಾಮಧೇನುವಿನಂತೆ ಕೊಡಲೆಮಗಭೀಷ್ಟವನು ಅ.ಪ.


ಸತಿಯ ಬೇಡುವನಲ್ಲಾ ಸುತರ ಬೇಡುವನಲ್ಲಾಅತಿಶಯದ ಭಾಗ್ಯವನು ಕೇಳ್ವನಲ್ಲಾರತಿಪತಿ ಆಟವನು ಖಂಡಿದಿ ಬೇಗದಲಿಮತಿ ತಪ್ಪಲೆನಗೆ ದುರ್ವಿಷಯದೊಳಗೆಂದ 1

ಶಕ್ತಿ ಬೇಡುವನಲ್ಲ ಯುಕ್ತಿಬೇಡುವನಲ್ಲಾಭಕ್ತಿವಿನಲ್ಲೆಂದು ಕೇಳ್ವನಲ್ಲಮುಕ್ತಿದಾಯಕ ನಮ್ಮ ವಿಠಲನ ಚರಣದಲಿಭಕ್ತಿ ದೃಢವಾಗೆಮಗೆ ಇತ್ತು ರಕ್ಷಿಸಲೆಂದು 2

ಮಾನ ಬೇಡುವನಲ್ಲ ದಾನ ಬೇಡುವನಲ್ಲಾಹೀನತನ ಬ್ಯಾಡೆಂದು ಕೇಳ್ವನಲ್ಲಾಮಾನನಿಧಿ ನಮ್ಮ ಶ್ರೀ ನರಹರಿಯ ಚರಣವನುಕಾಣಿಸುವ ಜ್ಞಾನವನು ದಾನ ಮಾಡೆಮಗೆಂದು 3

***