Showing posts with label ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷ prasannashreenivasa. Show all posts
Showing posts with label ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷ prasannashreenivasa. Show all posts

Friday, 27 December 2019

ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷ ankita prasannashreenivasa

..

kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

ಅಚ್ಯುತಾನಂತ ಗೋವಿಂದ ಸ್ತೋತ್ರ


ಪ್ರೋಚ್ಯಸುಗುಣಾರ್ಣವ ಶ್ರೀಶ ನಿರ್ದೋಷ

ಅಚ್ಯುತಾನಂತ ಗೋವಿಂದಾಯ ನಮಃ || ಪ


ಪ್ರಾತರುದಿತಾರ್ಕ ನಿಭ ತೇಜಸ್ವಕಾಂತಿಮಾನ್

ರತ್ನ ಛವಿ ಜ್ವಲಿಸುವ ಕಿರೀಟಿಯೆ ಶರಣು

ಪ್ರತತ ಪ್ರಜ್ವಲ ಮಂಡಲೋಪಮ ಕುಂಡಲಗಳು

ವಿತತ ಮಹಿಮನೆ ನಿನ್ನ ಕಿವಿಯಲಿ ಪೊಳೆಯುತೆ 1


ರಾಜರಾಜೇಶ್ವರನೆ ಸರ್ವಾಯುಧೋಪೇತ

ನಿಜಬಲಾಮಿತ ಶಕ್ತ ಚತುರ್ಬಾಹು ಶರಣು

ಭಜಕರಕ್ಷಕ ಶಂಖ ಚಕ್ರಧರ ದೇವನೆ

ತ್ರಿಜಗದೀಶನೆ ವಿಪೋ ಪರಿ ಸಂಸ್ಥಸ್ವಾಮಿ 2


ಅನಂತ ನಿತ್ಯನೆ ನಿನ್ನನ್ನ ಸರ್ವದೇವತೆಗಳು

ಸನಕಾದಿ ಮುನಿವರರು ಉಪಾಸಿಪರು ಶರಣು

ಘನವರದ ಅಭಯದನೇ ಸರ್ವ ಲೋಕವಕಾಯ್ವ

ವನಜಭವಪಿತ ನಮೋ ಪ್ರಸನ್ನ ಶ್ರೀನಿವಾಸ 3

***

 by ಪ್ರಸನ್ನ ಶ್ರೀನಿವಾಸದಾಸರು
ಶ್ರೀಅಚ್ಯುತಾನಂತ ಗೋವಿಂದ ಸ್ತೋತ್ರ
ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷಅಚ್ಯುತಾನಂತ ಗೋವಿಂದಾಯ ನಮಃ || ಪ
ಪ್ರಾತರುದಿತಾರ್ಕ ನಿಭ ತೇಜಸ್ವಕಾಂತಿಮಾನ್ರತ್ನ ಛವಿ ಜ್ವಲಿಸುವ ಕಿರೀಟಿಯೆ ಶರಣುಪ್ರತತ ಪ್ರಜ್ವಲ ಮಂಡಲೋಪಮ ಕುಂಡಲಗಳುವಿತತ ಮಹಿಮನೆ ನಿನ್ನ ಕಿವಿಯಲಿ ಪೊಳೆಯುತೆ 1

ರಾಜರಾಜೇಶ್ವರನೆ ಸರ್ವಾಯುಧೋಪೇತನಿಜಬಲಾಮಿತ ಶಕ್ತ ಚತುರ್ಬಾಹು ಶರಣುಭಜಕರಕ್ಷಕ ಶಂಖಚಕ್ರಧರದೇವನೆತ್ರಿಜಗದೀಶನೆ ವಿಪೋಪರಿಸಂಸ್ಥಸ್ವಾಮಿ2

ಅನಂತ ನಿತ್ಯನೆ ನಿನ್ನನ್ನ ಸರ್ವದೇವತೆಗಳುಸನಕಾದಿ ಮುನಿವರರು ಉಪಾಸಿಪರು ಶರಣುಘನವರದ ಅಭಯದನೇ ಸರ್ವ ಲೋಕವಕಾಯ್ವವನಜಭವಪಿತ ನಮೋ ಪ್ರಸನ್ನ ಶ್ರೀನಿವಾಸ 3
*******