ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದ ಜನ್ಮ ಬರಲಂಜಲ್ಯಾತ ಕಗೋ ವಿಂದ ನಿನ್ನೆಚ್ಚೆರ ವೆನಗಿದ್ದರ ಸಾಕು ಗೋವಿಂದ ಗೋವಿಂದ ಪ
ಒಂದೆರಡಲ್ಲಾ ಶತ ಸಹಸ್ರವಾಗಲಿ ಛಂದದಿನಿನ್ನ ನಾಮಾ ಜಿವ್ಹೆಯ ಲಿರಲಿ1
ಹರಿಪರಂದೈವೆಂದು ಅರುಹಿನಾ ಮನೆಲಿದ್ದು ಹರಿಯದಿರಲಿ ಮನ ವಿಷಯಕ ಬಿದ್ದು 2
ಮುಕುತಿಗಿ ಕುತಿಯಂಬಾ ಹಂಗಿನ ನೆಲೆಯಾಕ ಭಕುತಿ-ಯನಿ ಪನಿಜ ಸುಖವಿರಲಿಕ್ಕೆ 3
ಗುರುಮಹಿಪತಿ ಸ್ವಾಮಿ ನಿನ್ನ ಶರಣರಾ ಮೃಗ ಪಶುವಾ4
****