by ಪ್ರಸನ್ನವೆಂಕಟದಾಸರು
ಬಂದಿದೆ ದುರಿತಘಸಂಗ ಶ್ರೀರಂಗಮಂದಮತಿಯೆಂದುಪೇಕ್ಷಿಸದುಳುಹೊ ಪ.
ಒಲ್ಲೆನೆಂದರೆ ಬಿಡದೀ ಮನ ತಿಳಿದತ್ತೆಕ್ಷುಲ್ಲ ವೃತ್ತಿಯ ಸೇರಿ ಬಿಡಲೊಲ್ಲದುಕಲ್ಲುಗೊಂಡಿದೆ ಪುಣ್ಯಮಾರ್ಗಕ್ಕೆ ಇದರೊಳುಫುಲ್ಲನಾಭನೆ ಆವ ತೆರದಿಂದ ಸಲಹೊ 1
ಕೆಂಡವ ಕೊಂಡು ಮಂಡೆಯ ಬಾಚುತಿದೆಪರಹೆಂಡಿರು ವಿತ್ತದಾಸೆಗೆ ತೊಡಕಿಕಂಡರೆ ಸೊಗಸದು ಭಕುತಿ ವೈರಾಗ್ಯವಪುಂಡರೀಕಾಕ್ಷನೆಗತಿನೀನೆ ಬಲ್ಲೆ2
ಮೆಲ್ಲ ಮೆಲ್ಲನೆ ದುಷ್ಕರ್ಮವ ಸಾಧಿಸಿಬಲ್ಲಿದಜವನವರ ಬರಮಾಡಿದೆವಲ್ಲಭಪ್ರಸನ್ವೆಂಕಟ ಕೃಷ್ಣನಿಲ್ಲಿಸು ನಿನ್ನ ನಾಮವ ನಾಲಿಗೆಯಲಿ 3
*******