by ಗಲಗಲಿಅವ್ವನವರು
ಬಂದು ನಮ್ಮ ಮನೆಗೆ ನಿಂದಿಸಿಲ್ಲಿಗೆ ಬಂದೆಚಂದೇನೆ ಇದು ಚಂದೇನೆ ಪ.
ಚಾರುಗುಣಶೀಲೆಯರ ದೂರಿ ಇಲ್ಲಿಗೆ ಬಂದೆಚಾರ್ವಾಕಳೆಂದು ಸಾರಿ ಕೈ ಹೊಯ್ದರು 1
ಸುಂದರ ಗುಣದೆಯರಿಗೆ ಅಂದ ಮಾತುಗಳೆಲ್ಲಹೊಂದೋವೇನೆ ವ್ಯರ್ಥ ನಿಂದ್ಯಳಾದಿ ನೀನು 2
ಶ್ರೀಶನ ಸತಿಯರ ಮೀಸಲ ಗುಣದೆಯರಹಾಸ್ಯ ಮಾಡಿ ಬಂದು ದೂಷಳಾದಿ ನೀನು 3
ಭಾಳಗುಣಾಢ್ಯರಿಗೆ ಅವಹೇಳನವಾಡಿದಿತಾಳೆ ಈ ಮಾತಿಗೆ ನಿವಾಳಿಸುವರ ನಿನ್ನ 4
ಮುದ್ದು ರಾಮೇಶನ ಅರ್ಧಾಂಗಿಯರಿಗೆಅವದ್ದ ನುಡಿದು ಬಂದು ಬಿದ್ದು ನಗುವಂತೆ 5
*******