ಬಂದು ನಿಂದಾ | ಕಣ್ಣ ಮುಂದೆ | ಬಂದು ನಿಂದಾ
ಬಂದು ನಿಂದಾ ಭಾಗವತರ ಪ್ರಿಯಾ |
ಕಂದರ್ಪಜನಕ ಶ್ರೀ ಕರುಣಾಸಾಗರ ಮೂರ್ತಿ
ಕುಟಿಲ ಕುಂತಲ ದೇವ | ವಟು ವೇಷದಿಂದಲಿ ||
ನಟನೆ ಮಾಡುತ ದಿವ್ಯ | ಪಟುತರದಲಿ ತಾನು ||1||
ಮುರಳಿನೂದುತ್ತ | ಮರುಳುಗೊಳಿಸಿ ಜನರ ||
ಕೊರಳ ಪದಕಹಾರ | ಧರಿಸಿ ತಾ ನಲಿಯುತ ||2||
ಸುಜನರ ಪೊರೆಯುವ | ಕುಜನರ ತರಿಯುವ |
ವಿಜಯ ಸಾರಥಿ ದಿವ್ಯ | ವಿಜಯವಿಠಲರೇಯಾ ||3||
****
ಬಂದು ನಿಂದಾ ಭಾಗವತರ ಪ್ರಿಯಾ |
ಕಂದರ್ಪಜನಕ ಶ್ರೀ ಕರುಣಾಸಾಗರ ಮೂರ್ತಿ
ಕುಟಿಲ ಕುಂತಲ ದೇವ | ವಟು ವೇಷದಿಂದಲಿ ||
ನಟನೆ ಮಾಡುತ ದಿವ್ಯ | ಪಟುತರದಲಿ ತಾನು ||1||
ಮುರಳಿನೂದುತ್ತ | ಮರುಳುಗೊಳಿಸಿ ಜನರ ||
ಕೊರಳ ಪದಕಹಾರ | ಧರಿಸಿ ತಾ ನಲಿಯುತ ||2||
ಸುಜನರ ಪೊರೆಯುವ | ಕುಜನರ ತರಿಯುವ |
ವಿಜಯ ಸಾರಥಿ ದಿವ್ಯ | ವಿಜಯವಿಠಲರೇಯಾ ||3||
****
ವಿಜಯದಾಸ
ಬಂದು ನಿಂದಾ | ಕಣ್ಣ ಮುಂದೆ | ಬಂದು ನಿಂದಾ ಪ
ಬಂದು ನಿಂದಾ ಭಾಗವತರ ಪ್ರಿಯಾ |
ಮೂರ್ತಿ ಅಪ
ಕುಟಿಲ ಕುಂತಲ ದೇವ | ವಟು ವೇಷದಿಂದಲಿ ||
ನಟನೆ ಮಾಡುತ ದಿವ್ಯ | ಪಟುತರದಲಿ ತಾನು 1
ಮುರಳಿನೂದುತ್ತ | ಮರುಳುಗೊಳಿಸಿ ಜನರ ||
ಕೊರಳ ಪದಕಹಾರ | ಧರಿಸಿ ತಾ ನಲಿಯುತ 2
ಸುಜನರ ಪೊರೆಯುವ | ಕುಜನರ ತರಿಯುವ |
ಸಾರಥಿ ದಿವ್ಯ | ವಿಜಯವಿಠಲರೇಯಾ 3
*******