..
kruti by ವೀರನಾರಾಯಣ Veeranarayana
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ
ಸುಂದರ ನರರೂಪದಿಂದಲೀ ಧರೆಯೊಳು ಅ.ಪ.
ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1
ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2
ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
***