Showing posts with label ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ramesha. Show all posts
Showing posts with label ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ramesha. Show all posts

Wednesday, 4 August 2021

ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ankita ramesha

.. 

ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ಪ.

ಕುಂದ ಮಂದಾರವು ಸುಂದರ ಉದ್ಯಾನ ಅಂದವಾಗಿ ಬೆಳೆದ ತುಳಸಿಯ ಅಂದವಾಗಿ ಬೆಳೆದ ವೃಂದಾವನ ಚಂದ ತೋರುವುದೊ ಜನಕೆಲ್ಲ1

ಕಾರಂಜಿ ಜ¯ ಹಾರಿವೆ ಗಗನಕ್ಕೆ ನೀರೆ ವರ್ಣಿಸಲು ವಶವಲ್ಲನೀರೆ ವರ್ಣಿಸಲು ವಶವಲ್ಲ ಕಲ್ಪತರು ವೀರ ಪಾಂಡವರ ವನವಿದು2

ಹಸಿರು ಪಚ್ಚದ ಕಲ್ಲು ಕುಸುರಾದ ಗಿಳಿಬೋದ ಎಸೆವೊ ಮಾಣಿಕದ ಚೌಕಟ್ಟುಎಸೆವೊ ಮಾಣಿಕದ ಕಳಸಗಳು ದೆಸೆಗೆಲ್ಲ ಬೆಳಕು ಎಸೆವೋದು 3

ಮೇಲಾದ ದ್ವಾರಕ್ಕೆ ಮ್ಯಾಲೆ ಕನ್ನಡಿಗಳು ಸಾಲು ಕಿಡಕಿಗಳು ಧ್ವಜಗಳುಸಾಲು ಕಿಡಕಿಗಳು ಒಳಗಿದ್ದಬಾಲೆರಿನೆÀ್ನಂಥ ಚಲುವರು 4

ಮುತ್ತು ಮಾಣಿಕ್ಯ ರತ್ನತೆತ್ತಿಸಿದ ಅರಮನೆಗಳುಜತ್ತು ತೋರುವ ಜನಕೆಲ್ಲಜತ್ತು ತೋರುವ ಜನಕೆಲ್ಲ ಒಳಗಿದ್ದಮಿತ್ರೇರಿನ್ನೆಂಥ ಚಲುವರು 5

ಬರಿಯ ಮಾಣಿಕದ ಗೋಡೆ ಸರಿಯಾದ ಕನ್ನಡಿಪರಿಪರಿ ರತ್ನ ಹೊಳವೋವೆಪರಿಪರಿ ರತ್ನ ಹೊಳೆವವು ಒಳಗಿದ್ದದೊರೆಗಳಿನ್ನೆಂಥ ಚಲುವರು6

ವೀರರ ಮನೆ ಮುಂದೆ ಧೀರ ರಾಮೇಶ ಇಳಿದ ನಾರಿಯರ ಸಹಿತ ಹರುಷದಿ ನಾರಿಯರ ಸಹಿತ ಹರುಷದಿ ಹೇಳಲುತೀವ್ರ ಒಬ್ಬಳನ ಕಳಿಸೆಂದ7

****