Showing posts with label ಬಾಗಿ ಬೇಡುವೆ ಪ್ರಾಣರಾಯ ಭಕ್ತಪ್ರಿಯ prananatha vittala. Show all posts
Showing posts with label ಬಾಗಿ ಬೇಡುವೆ ಪ್ರಾಣರಾಯ ಭಕ್ತಪ್ರಿಯ prananatha vittala. Show all posts

Thursday, 5 August 2021

ಬಾಗಿ ಬೇಡುವೆ ಪ್ರಾಣರಾಯ ಭಕ್ತಪ್ರಿಯ ankita prananatha vittala

 ..

kruti by bagepalli shesha dasaru ಬಾಗೇಪಲ್ಲಿ ಶೇಷದಾಸರು

ಬಾಗಿ ಬೇಡುವೆ ಪ್ರಾಣರಾಯ ಭಕ್ತಪ್ರಿಯ ಪ

ಯೋಗಿವಂದಿತ ಭಾಗವತ ಜನಪ್ರಿಯ ಅ.ಪ

ಚಿತ್ರಾವತಿಯ ತೀರವಾಸ ಭಕ್ತಪೋಷ

ಗಾತ್ರ ಮರೆದು ನಿನ್ನ ಸ್ತೋತ್ರ ಮಾಡುತಲಿ1

ಬಂದೆ ನೀನೇ ಗತಿಯೆಂದು ಎನ್ನ ತಂದೆ

ಮುಂದಿನಾಗಮಗಳ ಒಂದು ನಾನರಿಯೆ 2

ಅನಾಥ ರಕ್ಷಕನೆಂದು ಎನ್ನಬಂಧು

ಪ್ರಾಣನಾಥವಿಠಲ ಸರ್ವರಿಗೆ ಬಂಧು ಎಂದು 3

***