Showing posts with label ಬಾರದೇತಕೋ ತವದಯ ಭಗವತಿಭಾರ್ಗವಿದೇವೀ tulasiramadasa. Show all posts
Showing posts with label ಬಾರದೇತಕೋ ತವದಯ ಭಗವತಿಭಾರ್ಗವಿದೇವೀ tulasiramadasa. Show all posts

Sunday 5 September 2021

ಬಾರದೇತಕೋ ತವದಯ ಭಗವತಿಭಾರ್ಗವಿದೇವೀ ankita tulasiramadasa

 ತುಳಸೀರಾಮದಾಸರು

ಬಾರದೇತಕೋ ತವದಯ ಭಗವತಿಭಾರ್ಗವಿದೇವೀ ಪ


ಘೋರದುರಿತಪರಿಹಾರಿಣಿ ಭಕ್ತೋದ್ಧಾರಿಣಿ ಭಾಗ್ಯ ವಿಹಾರಿಣಿ ಜನನೀ 1

ವಂದಿಪೆ ಪಾದದ್ವಂಧ್ವ ಸರೋಜವಇಂದಿರೆಹರಿಯುರಮಂದಿರ ವಾಸಿನಿ2

ನಾರಿಶಿರೋಮಣಿ ನಂಬಿದೆ ನಿನ್ನನುನಾರಾಯಣೀ ಭವನಾಶಿನಿ ಶಾರ್ಙಣಿ 3

ದಾರಿದ್ರ್ಯಾಪಹ ಧನಧಾನ್ಯಪ್ರದಕ್ಷೀರಾರ್ಣವ ಸುತೇ ಶ್ರೀಮಹಾಲಕ್ಷ್ಮೀ 4

ಹೇಮಗಿರೀಶ್ವರಿ ಭಾಮಾ | ತುಲಸೀರಾಮದಾಸನುತ ಸುಕ್ಷೇಮವು ನಿನ್ನದು 5

***