Showing posts with label ಬಾರಯ್ಯ ದಯಮಾಡಿ ತ್ವರಿತದಿ ಬೇಗಬಾರಯ್ಯ ದಯಮಾಡಿ hayavadana. Show all posts
Showing posts with label ಬಾರಯ್ಯ ದಯಮಾಡಿ ತ್ವರಿತದಿ ಬೇಗಬಾರಯ್ಯ ದಯಮಾಡಿ hayavadana. Show all posts

Wednesday 1 September 2021

ಬಾರಯ್ಯ ದಯಮಾಡಿ ತ್ವರಿತದಿ ಬೇಗಬಾರಯ್ಯ ದಯಮಾಡಿ ankita hayavadana

 ..

ಬಾರಯ್ಯ ದಯಮಾಡಿ ತ್ವರಿತದಿ ಬೇಗಬಾರಯ್ಯ ದಯಮಾಡಿ ಪ.


ಒದರಲು ಕರಿರಾಜನೊದಗಿ ಬಂದೆ ಅಲ್ಲಿಮದಭಯ ಭಾಗ್ಯವು ಒದಗಿದುಬ್ಬಸದಿಂದ 1


ಸ್ತಂಭದಿ ನರಹರಿ ಎಂಬಭಾವದಿ ಬಂದುಕುಂಭಿನಿಪತಿ ಬಹು ಸಂಭ್ರಮಗೊಳುತಲಿ 2


ನರನು ಅರ್ಚಕನೆತ್ತ ನರಹರಿ ನೀನೆತ್ತಕರುಣದಿ ಬರಬೇಕು ಸಿರಿಹಯವದನ 3

***