ganga stutih
ಗಂಗಾನದಿ
ಬಾರೆ ಬಾರಮ್ಮ ಜಾನ್ಹವೀದೇವಿಹರಿಭಕುತರ ಕಾಯಿ ಪ
ಬಾರೆ ಬಾರೆ ಪುರವೈರಿ ಸಿರಸ್ಥಿತೆಮೂರು ಲೋಕಗಳ ವಾರಣ ಮಾಡುವಿ ಅ.ಪ.
ಮಾರಜನಕ ಚರಣೋದ್ಭವಿತೆ ನೀರಜ ಶುಭವಸ್ತ್ರೆಸಾರಸಾಯತ ಸುಂದರ ನೇತ್ರೇಚಾರು ಸುರಗಿ ಮುತ್ತಿನ್ಹಾರ ಕುಂಡಲನೊಸ-ಲ್ಹೀರ ಮಸ್ತಕವಿದು ಸಾರಸಭೂಷೆ 1
ಹರಿಯಾ ಸ್ನಾನೋದಕದಲಿ ನೀನಿರುವಿವರ ವೀಳ್ಯದಲಿರುವಿಹರಿಯಾ ತರುಣಿಯನೆ ನೀ ಪಡೆದಿರುವಿ2
****