Showing posts with label ಬಾರೆ ಸುಬುದ್ಧಿ ನಿನ್ನ ಕಾಣದೆ prasannavenkata. Show all posts
Showing posts with label ಬಾರೆ ಸುಬುದ್ಧಿ ನಿನ್ನ ಕಾಣದೆ prasannavenkata. Show all posts

Thursday, 14 November 2019

ಬಾರೆ ಸುಬುದ್ಧಿ ನಿನ್ನ ಕಾಣದೆ ankita prasannavenkata

by ಪ್ರಸನ್ನವೆಂಕಟದಾಸರು
ಬಾರೆ ಸುಬುದ್ಧಿ ನಿನ್ನ ಕಾಣದೆ ಇರಲಾರೆ ಕಾಣೆ ಸಖಿ ಜಾಣೆ ಪ್ರವೀಣೆ ಪ.

ಮಾರನ ಶರಗಣ ದಾರುಣ ನೀಗವ್ವನಾರಿ ನಾರೀಮಣಿ ಕಾಳಾಹಿವೇಣಿತೋರೆ ನಿನ್ನಧರದಸಾರಸುಧೆಯೆನಗೆಚಾರುಹಿತಾನಂದ ಕಾರಣ ನೀರೆ1

ಮಂದಗಮನೆ ಕೇಳೆ ಇಂದಿಗೆ ನಿನ್ನರವಿಂದಶರನಿಟ್ಟಧ್ವರ್ಯ ಕುಚದ್ವಂದ್ವವಹೊಂದಲು ಬಂದಿಹ ಅವನೊಳುಹಿಂದುಮುಂದಾಡಲಿ ಬೇಡೆನಿಂದುಮಾತಾಡೆ2

ಪಂಕಜಗಂಧಿ ಮುದಾಂಕಿತಳೆ ನಿನ್ನಸೋಂಕಲು ಪ್ರಸನ್ವೆಂಕಟೇಶಭೋಂಕನೆ ಬಂದಿಹ ಚಿಂತಾಯಕ ಹೃದಯಪರಿಯಂಕದಿ ಸುಖಿಸೇಳೇಣಾಂಕ ಮುಖಿ 3
*******