Showing posts with label ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು indiresha. Show all posts
Showing posts with label ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು indiresha. Show all posts

Monday 2 August 2021

ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ankita indiresha

ಬಾರೋ ಬಾಲಾ ಬಾ ಅಪ್ಪುವೆ ತಾರೋ ತೋಳನು ತಾಭೂರಿ ದೃಷ್ಟಿಯ ಮಾಲಿಯನ್ಹಾಕಿದಾಪಾರ ಮಹಿಮ ಬಾ ಪ


ಐದು ವರುಷ ಬಾ ಎನಗೆ ಬೋಧವ ನೀಡಿದಿ ಬಾಸಾಧು ಸೇವಿತ ಶ್ರೀಧರ ಭೂಧರ ಗೋಧರಧರನೇ ಬಾ 1

ಗೌರ ಮುಖನೆ ಬಾ ಕರುಣಾವಾರಿ ನಿಧಿಯೇ ಬಾಆರ ಮಾತನು ಹಚಿಕೋ ಬ್ಯಾಡೆಲೆ ಸಾರಿದ ಕೃಷ್ಣ 2

ಸಿಂಧುರ ವರದ ಬಾ ಗೋಪಿ ಬಂಧನ ಹರಣಾ ಬಾಮುಂದೆ ನಿಲ್ಲುತ ಮಾತುಗಳಾಡಿಸಿ ಇಂದಿರೇಶ ಬಾ 3

****