Showing posts with label ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ indiresha. Show all posts
Showing posts with label ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ indiresha. Show all posts

Monday, 2 August 2021

ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ ankita indiresha

ಬಾರೋ ಮನೆಗೆ ಕೃಷ್ಣಯ್ಯ ಕೃಷ್ಣಾಬಾರೋ ನಮ್ಮ ಮನೆಗೆ ಪ

ಬಾರೋ ನಮ್ಮ ಮನೆಗೆ ವಾರೀಜನಾಭನೆಬಾರಿ ಬಾರಿಗು ನಿನ್ನ ಸಾರಿ ಕರೆವೆ ಕೃಷ್ಣ ಅ.ಪ.

ಭಾನು ಭಾಸನೆ ನಿನ್ನ ವೇಣುನಾದವ ಕೇಳಿಧ್ಯಾನಗೆಟ್ಟರು ಗೋಪಿ ಮಾನುನಿಯರು ಸ್ವಾಮಿ 1

ಮಂದಾರ ಮಲ್ಲಿಗೆ ಕುಂದ ಚಂಪಕ ಜಾಜಿವೃಂದ ಶೋಭಿಪ ಮುಖ ಗಂಧವರ್ಚಿಪ ಕೃಷ್ಣ2

ಇಂದುವದನ ನಿನ್ನ ಚಂದವ ನೋಡಲುದಿವಿಜೇಂದ್ರರು ಬಂದಿಹರು ಇಂದಿರೇಶನೆ ಕೃಷ್ಣ 3

****