RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ವಾರಿಜ ಚರಣಾ ಪ
ಭೂರಿ ದುರಿತ ಹರಣಾ 1
ಕರುಣಾ 2
ದ್ವಿಜರಾಜ ಕುಲಾಭರಣಾ 3
ಸುರಪಾರಿ ನಂದನನ ಕಾಯಿದೇ ಹರಿಣಾ | ಸುರಪಾದಿ ಮುನಿ ಸ್ಪುರಣಾ 4
ಗುರು ಮಹಿಪತಿ ಸುತ ಪ್ರಭು ಕೇಯೂರಾಭರಣಾ | ಇಹಪರಾನಂದ ಪೂರಣಾ 5
***