Showing posts with label ಬಾಳು ಪ್ರೀತಿಯಲಿ ನಮ್ಮ ಬಾಲಕೃಷ್ಣಗೆ ದ್ರಾಕ್ಷಾದೋಳು indiresha. Show all posts
Showing posts with label ಬಾಳು ಪ್ರೀತಿಯಲಿ ನಮ್ಮ ಬಾಲಕೃಷ್ಣಗೆ ದ್ರಾಕ್ಷಾದೋಳು indiresha. Show all posts

Monday, 2 August 2021

ಬಾಳು ಪ್ರೀತಿಯಲಿ ನಮ್ಮ ಬಾಲಕೃಷ್ಣಗೆ ದ್ರಾಕ್ಷಾದೋಳು ankita indiresha

ಬಾಳು ಪ್ರೀತಿಯಲಿ ನಮ್ಮ ಬಾಲಕೃಷ್ಣಗೆ ದ್ರಾಕ್ಷಾ-ದೋಳು ಬಂದಿಹ ಗೋಕುಲಾಲಯದಿಂದ ಪ

ಪುಟ್ಟ ಕರದಿ ಚೌಕಿಲಿಟ್ಟ ದ್ರಾಕ್ಷದ ಬೆಳ್ಳಿಬಟ್ಟಲಾ ಪಿಡಿಯುತ ದೃಷ್ಟಿಗ್ಹೇಳಿದಾನು 1

ಉದ್ಧವಾ ಪದವನ್ನು ಶುದ್ಧವಾಗಲೆ ಪಾಡೆಮುದ್ದು ಕನಕಕಾಂಬೆ ಉದ್ದ ಬಾಲಕನು 2

ಸುಂದರ ಬಾಲಕಾ ಇಂದಿರೇಶನೆ ಇವಇಂದು ನೋಡುತ ಮುಖ ನಂದವಾಗಿಹುದು ಆನಂದವಾಗಿಹುದು 3

****