Showing posts with label ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ indiresha. Show all posts
Showing posts with label ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ indiresha. Show all posts

Monday, 2 August 2021

ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ ankita indiresha

ಬಾಳೆ ಕಿತ್ತಳೆ ಜಂಬುದ್ರಾಕ್ಷಿ ರಸಾಲ ಫಣಸ ಖರ್ಜೂರ ಫಲಗಳ ಬಾಲಕೃಷ್ಣಗೆ ಮನುಜಾ ಸಾಯಂಕಾಲ ಪ್ರಾರ್ಥಿಪುದು ಪ

ಪರಮಪುರುಷನು ಪೂಜೆಕಾಲದಿಸುರರು ಕರ್ಮಗಳಿಗೆ ಚಿಂತಿಸಿಪರಿಚರಿಸುವ ಪುರುಷ ಮಾಧವಚರಣ ಪೊಂದುವನು 1

ನಾನು ಮಾಡುವ ಕವಿತೆ ಎಲ್ಲವವೇಣು ಬಾಲನ ಮುಂದೆ ಪೇಳುವೆಸಾನುರಾಗವ ಮಾಡಲೆನ್ನೊಳುಮೌನಿ ನಾರದರು 2

ಇಂದಿರೇಶನ ಮುಖವ ನೋಡುತನಂದಗೋಪಗೆ ಈ ಸುಶೃತಿಗಳಿಂದವೃಂದ ಚರಿಸುತ ತತ್ವಾದಾಂಬುಜದ್ವಂದ್ವಕರ್ಪಿಸುವೆ 3

****