Showing posts with label ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ hayavadana. Show all posts
Showing posts with label ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ hayavadana. Show all posts

Wednesday, 1 September 2021

ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ ankita hayavadana

 ..

ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ ಕಾಶಿಯ ಪುರವಾಸಕಂದನ್ನ ತಡೆಯದೆ ಕಾಯನುದ್ಧರಿಸೊ ಪ.


ಮೋಕ್ಷದಾಯಕ ರಕ್ಷಿಸೊ ಎನ್ನ ಲಕ್ಷ್ಮೀನಾಯಕಕುಕ್ಷಿಯೀರೇಳು ಭುವನವ ತಾಳ್ವನಭಿಕ್ಷಾಪಾತ್ರ ಶಿವನ ಧ್ಯಾನದೊಳಿರಿಸೊ 1


ಪಾಪನಾಶನ ಪಾಲಿಸೊ ಎನ್ನಸಪರ್Àಭೂಷಣ ತಾತನೆಂದೆನಿಸಿ ತವ-ನಾಮಸ್ಮರಣೆಯ ಪಾರ್ವತೀಪತಿ ಯತಿ ಧ್ಯಾನದೊಳಿರಿಸೊ 2


ಆದಿಮೂರುತಿ ವಿಶ್ವೇಶ ವಿಷ್ಣು-ಪಾದವೆ ಗತಿ ವೀರನೆಂದೆನಿಸುವಸೋದೆಯ ಪುರವಾಸ ವಾದಿರಾಜವರದವಂದೇ ಹಯವದನ 3

***