Showing posts with label ಬಿಸಜನಯನನೆ ಇವಗೆ ಒಲಿಯೋ prasannashreenivasa. Show all posts
Showing posts with label ಬಿಸಜನಯನನೆ ಇವಗೆ ಒಲಿಯೋ prasannashreenivasa. Show all posts

Friday, 27 December 2019

ಬಿಸಜನಯನನೆ ಇವಗೆ ಒಲಿಯೋ ankita prasannashreenivasa

 ..


kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru

ಜಯರಾಮಚಂದ್ರ ಸ್ತೋತ್ರ


ಬಿಸಜನಯನನೆ ಇವಗೆ ಒಲಿಯೋ ದಯದಿಂದ ಪ 


ವೇದ ತತಿಗಳಿದಿರ್ಯ ಉರುಗುಣಾಂಬುಧಿ ಶ್ಶಾಮ ಸುಂದರನೆ ಸೀತಾಸಮೇತ ವಿಭು ನಿನ್ನ ಪಾದಪದುಮಗಳಲ್ಲಿ ಹನುಮದಾದಿಗಳೆಲ್ಲ ಆದರದಿ ಸರ್ವದಾ ಭಜಿಸುವರೋ ಸ್ವಾಮಿ 1 

ವರ ಅಭಯ ಕರಗಳಲ್ಲಿ ಶರಚಾಪ ಪಿಡಿದಿರುವಿ ಕಾರುಣ್ಯ ಬೀರುವ ನೋಟ ಮುಗಳ್‍ಹಾಸ ಶರಣಾದೆ ನಿನಗೆನಾ ಸುಕೃತ್ ವಿಭುವೇ ಸದಾ ವರಜ್ಞಾನ ಭಕ್ತ್ಯಾದಿ ಐಶ್ವರ್ಯ ಈಯೋ 2 

ಅನಂತಾರ್ಕ ಶಶಿಅಧಿಕ ಕಾಂತಿಯಿಂ ಜ್ವಲಿಸುತಿ ಅನಂತ ಪಾಪಗಳೆÀಲ್ಲ ಮನ್ನಿಸಿ ದಯದಿ ಎನ್ನ ಇವನ ಸರ್ವವೈಷ್ಣವರ ಕಾಯಯ್ಯ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ 3

***

by ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಜಯರಾಮಚಂದ್ರ ಸ್ತೋತ್ರ

ಬಿಸಜನಯನನೆ ಇವಗೆ ಒಲಿಯೋ ದಯದಿಂದ ಪ
ವೇದ ತತಿಗಳಿದಿರ್ಯ ಉರುಗುಣಾಂಬುಧಿ ಶ್ಶಾಮಸುಂದರನೆ ಸೀತಾಸಮೇತ ವಿಭು ನಿನ್ನಪಾದಪದುಮಗಳಲ್ಲಿ ಹನುಮದಾದಿಗಳೆಲ್ಲಆದರದಿ ಸರ್ವದಾ ಭಜಿಸುವರೋ ಸ್ವಾಮಿ 1

ವರಅಭಯಕರಗಳಲ್ಲಿ ಶರಚಾಪ ಪಿಡಿದಿರುವಿಕಾರುಣ್ಯ ಬೀರುವ ನೋಟ ಮುಗಳ್‍ಹಾಸಶರಣಾದೆ ನಿನಗೆನಾ ಸುಕೃತ್ ವಿಭುವೇ ಸದಾವರಜ್ಞಾನ ಭಕ್ತ್ಯಾದಿ ಐಶ್ವರ್ಯ ಈಯೋ 2

ಅನಂತಾರ್ಕ ಶಶಿಅಧಿಕ ಕಾಂತಿಯಿಂ ಜ್ವಲಿಸುತಿಅನಂತ ಪಾಪಗಳೆÀಲ್ಲ ಮನ್ನಿಸಿ ದಯದಿಎನ್ನ ಇವನ ಸರ್ವವೈಷ್ಣವರ ಕಾಯಯ್ಯವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ 3
********