Showing posts with label ಬೆಳಗಾಯಿ ತೇಳಿರಯ್ಯಾ ಕರ ಪುಷ್ಕರದ ನೆಲೆಯ ಲೊಗದು gurumahipati. Show all posts
Showing posts with label ಬೆಳಗಾಯಿ ತೇಳಿರಯ್ಯಾ ಕರ ಪುಷ್ಕರದ ನೆಲೆಯ ಲೊಗದು gurumahipati. Show all posts

Wednesday, 1 September 2021

ಬೆಳಗಾಯಿ ತೇಳಿರಯ್ಯಾ ಕರ ಪುಷ್ಕರದ ನೆಲೆಯ ಲೊಗದು ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಬೆಳಗಾಯಿ ತೇಳಿರಯ್ಯಾ ಪ 


ಕರ ಪುಷ್ಕರದ ನೆಲೆಯ ಲೊಗದು | ಬಲಿದ ವೈರಾಗ್ಯ ವೈರಾಗ್ಯ ಮುಂಬೆಳಗ ಸುಖ ತಂಗಾಳಿ | ರವಿ ಉದಯಿಸಿದ 1 

ನ್ಮತ್ತದುರ್ವಾದಿ ನಕ್ಷತ್ರದೆಡೆಗೆ | ಭವ ದ್ವಿಜ ರಿಂದ ಸುತ್ತುಗಟ್ಟಿ ಭಜಿಸುತಿದೆ 2 

ನೆರೆಭಾವ ಭಕುತಿ ರಥ ಚಕ್ರನೆರೆಯೆ | ದುರಿತೌಘ ಮಂಜು ಮುಸುಕು ದೆರಿಯೇ | ಸಂಚಿತ ಮೊದಲ | ಹಂಸನು ಮೆರಿಯೆ 3 

ಸಾಲ ಸ-ಚ್ಚಾಸ್ತ್ರಾ ದೇಳಿಗೆಗೆವಿದ್ವಜ್ಜ | ನಾಳಿ ಝೇಂಕರಿಸುತಲಿ ಮ್ಯಾಲನಲಿಯಿ | ಮೂಲ ರಘು ಪತಿಯ ದೇವಾಲಯದ ವಾದ್ಯಗಳು | ಘೇಳೆನಿಪ ನಿಜ ವೇದ ಘೋಷ ಕೇಳ ಬರುತಿದೆ ಜನಕೆ4 

ಘನ ಪುಣ್ಯ ಪೂರ್ವಾದ್ರಿ ಕೊನಿಗೆ ಅರುಣಾಂಬರದಿ | ವಿನುತ ಜ್ಞಾನದ ಕಿರಣವನೆ ಪಸರಿಸಿ | ಜನದ ವಿದ್ಯದ ನಿದ್ರೆಯನೇ - ಜಾರಿಸಿ ಹೋದ | ಮಹಿಪತಿ ನಂದನ ನುಭಿವದಿ ಕೀರ್ತಿ ಪಾಡಿದನು 5

***