RAO COLLECTIONS SONGS refer remember refresh render DEVARANAMA
ಬೇಡಿಕೋತೆ ಕೇಳಿ ನೋಡಿ ನಿಜಬಾಳಿ ಗೂಢಗುರುತವ ಮನಗಂಡು ನೆಲೆಗೊಳ್ಳಿ 1
ಒಂದಕೊಂದು ಮಾಡಿ ಒಂದು ಪಥಗೂಡಿ ಹಿಂದ ಮುಂದೆ ನೋಡುವ ಸಂದೇಹವೀಡಾಡಿ 2
ಅರ್ತುಕೊಳ್ಳಿ ಖೂನ ತ್ವರಿತ ಗುರುಜ್ಞಾನ ಕರ್ತು ಮಹಿಪತಿಸ್ವಾಮಿದೋರುವ ನಿಧಾನ 3
****