Showing posts with label ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ramesha. Show all posts
Showing posts with label ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ramesha. Show all posts

Wednesday, 4 August 2021

ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ankita ramesha

.. 

ಬೊಮ್ಮಗೆ ಶರಣಿಂಬೆವಮ್ಮ ನಮ್ಮ ಗುರು ಎಂದುಹಮ್ಮಿನ ಸುಭದ್ರಾ ದೇವಿಗೆ ದಮ್ಮಯ್ಯ ಎನಲೆಂದು ಪ.

ವಾಚಾಭಿಮಾನಿ ನಿಜ ಬುದ್ಧಿ ಸೂಚಿಸು ನಮಗೆಂದುನಾಚಿಸಿ ದ್ರೌಪತಿಯ ಆಣೆ ಅಚೆ-ಲಿಟ್ಟೆವೆಂದು1

ಮಂದ ಜಾಸನ ಜಗಕೆ ನೀವು ತಂದೆ ಹೌದೆಂದುನಿಂದಿಸಿ ಸುಭದ್ರೆ ಪಂಥ ಹಿಂದಕ್ಕೆ ಹಾಕೆವೆಂದು2

ಸರಸಿಜಾಸನ ರಾಮೇಶನ ಅರಸಿಯರ ಗೆಲಿಸೆಂದುಸರಸದಿ ಸುಭದ್ರಾ ಪಂಥ ಬಿರುಸು ಮಾಡೆವೆಂದು 3

****