Showing posts with label ಭಜಿಸಿ ಬಹು ಭಕುತಿಯಿಂದತ್ಯಜಿಪ prasannavenkata. Show all posts
Showing posts with label ಭಜಿಸಿ ಬಹು ಭಕುತಿಯಿಂದತ್ಯಜಿಪ prasannavenkata. Show all posts

Thursday, 14 November 2019

ಭಜಿಸಿ ಬಹು ಭಕುತಿಯಿಂದತ್ಯಜಿಪ ankita prasannavenkata

by ಪ್ರಸನ್ನವೆಂಕಟದಾಸರು
ಭಜಿಸಿ ಬಹು ಭಕುತಿಯಿಂದತ್ಯಜಿಪ ಭವಬಂಧನವ ಹರಿಯ ಪದವ ಪ.

ಮನವೈರಿಯಂ ಪಿಡಿದು ಮಿತ್ರನಂ ಮಾಡಿ ಕೊಂಡನುನಯದಿ ವೈರಾಗ್ಯ ಘನಸಿರಿಯೊಳುದಿನದಿನಕೆ ಮುದವೇರಿ ತಾತ್ವಿಕರೊಡನೆ ಮಧ್ವಮುನಿರಾಯನೊರೆದಪರಿಹರಿಯ ಪಾದವ1

ತುದಿಮೊದಲೆ ಸರ್ವಕಾಲಕೆ ಚಿಂತನೆಯ ಬಲಿದುಪದುಮಾಕ್ಷನಾಕೃತಿಯ ನೋಡಿ ದೃಢದಿಕದಲಗುಡದಂತಃಕರಣ ಸ್ನೇಹ ಸಾರವನುಹೃದಯ ಮಂಟಪದೊಳಗೆ ಹರಿಯ ಪದವ 2

ಹರಿಪರಾತ್ಪರ ಲಕುಮಿ ಅರಸಿ ಅಜಕುವರ ಹರವರಪೌತ್ರ ಸುರಮುನಿಜನರು ದಾಸರುತರತಮದ ತಂತ್ರಸಾರ್ಥದಿಂನೆರೆನಂಬಿಅರಸ ಪ್ರಸನ್ವೆಂಕಟ ಶ್ರೀಹರಿಯ ಪದವ 3
*******