Showing posts with label ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ neleyadikeshava. Show all posts
Showing posts with label ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ neleyadikeshava. Show all posts

Wednesday, 1 September 2021

ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ ankita neleyadikeshava

 ..

ಭವತಿ ಭಿಕ್ಷಾಂ ದೇಹಿ ಪರಬ್ರಹ್ಮಭವದೂರ ಮಾಂಪಾಹಿಭುವನ ಪಾವನ ಪರಮಾನಂದ ವರಗುಣಾಸುವಿಮಲ ಶಾಂತಿ ಸದ್ಭಕ್ತಿ ಜೀವನ್ಮುಕ್ತಿ ಪ


ನಿತ್ಯ ನಿರ್ಮಲ ಜ್ಞಾನ ವಿಚಾರ ಪ್ರ-ವೃತ್ತಿ ವಿವೇಕದಾನಸತ್ಯ ಸದ್ವಿನಿಯ ಸಶ್ರವಣ ಮಾನಸಯೋಗಚಿತ್ತ ನಿಧಿಧ್ಯಾಸ ಜಪತಪವ್ರತ ಪೂಜಾ 1


ದೋಷರಹಿತ ಭಾಷ ದುರಿತಗುಣನಾಶ ಪರಮ ಸಂತೋಷಕ್ಲೇಶ ವಿದೂರ ವಿಶೇಷ ವಿರಾಗವಿಶ್ವಾಸ ವಿಹಿತ ಸದ್ಧರ್ಮ ವಿಚಾರ 2


ಪಾವನ ಪರಿಪೂರ್ಣ ಹೃದಯ ಸದಾದೇವ ನಾಮಸ್ಮರಣಭಾವ ಭರಿತ ಧ್ಯಾನ ಧಾರಣಯೋಗ ಸ-ದ್ಭಾವ ಬ್ರಹ್ಮ ಆದಿಕೇಶವ ದಾಸತೆ 3

***